ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಪೂರ್ಣ ಹೆಸರು ಅವುಲ್ ಪಕೀರ್ ಜೈನುಲಾಬ್ದಿನ್ ಅಬ್ದುಲ್ ಕಲಾಂ. ಕಲಾಂ 1931ರಲ್ಲಿ ತಮಿಳುನಾಡಿನ ರಾಮೇಶ್ವರದಲ್ಲಿ ಹುಟ್ಟಿದರು. ತಂದೆ ಮೀನುಗಾರಿಕಾ ಬೋಟ್ ಇಟ್ಟುಕೊಂಡಿದ್ದರು. ತಾಯಿ ಗೃಹಿಣಿ, ಮನೆಯಲ್ಲಿ ಬಡತನವಿತ್ತು.<br /><br /> Dr. Kalam became the 11th President of India on 25th July 2002. His focus is on transforming India into a developed nation by 2020. Here is a brief profile of Dr. Kalam.