Those Who Are Obedient With British Emperor Narendra Modi Government Offering Bharat Rathna To Them, Former JNU Leader Kanhaiya Kumar in Kalaburagi.<br /><br />ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ "ಕೈಲಾಗದೇ ಓಡಿಹೋದ, ಹೆದರುಪುಕ್ಕಲನಿಗೆ ಭಾರತರತ್ನ ಕೊಡಲು ಮೋದಿ ಸರಕಾರ ಮುಂದಾಗಿದೆ" ಎಂದು ಪರೋಕ್ಷವಾಗಿ, ಮಹಾರಾಷ್ಟ್ರ ಬಿಜೆಪಿ ಪ್ರಣಾಳಿಕೆಯನ್ನು ಟೀಕಿಸಿದ್ದಾರೆ.