ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ ಆಟಗಾರ ಶೇನ್ ವಾಟ್ಸನ್ ಅವರು ಕ್ರಿಕೆಟ್ ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ. ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್‌ಸ್ಟಾಗ್ರಾಮ್‌ನಲ್ಲಿ ಶೇನ್ ವಾಟ್ಸನ್ ಹೆಸರಿನಲ್ಲಿ ಅಶ್ಲೀಲ ಚಿತ್ರ ಪೋಟ್ಸ್ ಆಗಿದ್ದು ಇದಕ್ಕೆ ಕಾರಣ.<br /><br />Former Australian all-rounder Shane Watson has apologized to cricket fans.