ಸಿದ್ದರಾಮಯ್ಯನವರ ವಿರುದ್ಧ ಧ್ವನಿ ಎತ್ತಿದವರೆಲ್ಲರೂ ಇವತ್ತು ಇಡಿಗೆ ಒಳಗಾಗುತ್ತಿರುವುದನ್ನು ನೋಡಿದರೆ ಇದು ಯಾರ ಕೈವಾಡ? ಸಿದ್ದರಾಮಯ್ಯನವರೇ ಇರಬಹುದೇ? ಎಂದು ಬಿಸಿ ಪಾಟೀಲ್ ಪ್ರಶ್ನೆ ಮುಂದಿಟ್ಟಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಸಿಡಿದೆದ್ದವರೆಲ್ಲರ ಮೇಲೆ ಇಡಿ ದಾಳಿಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. <br /><br />Disqualified Congress MLA of Hirekerur alleged that former CM Siddaramaiah is behind the raids of ED on Congress leaders.