ರಾಂಚಿಯಲ್ಲಿರುವ ಜೆಎಸ್‌ಸಿಎ ಇಂಟರ್ ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್‌ನಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ಮತ್ತು ಟೀಮ್ ಇಂಡಿಯಾ 3ನೇ ಮತ್ತು ಕೊನೆಯ ಟೆಸ್ಟ್ ಪಂದ್ಯಕ್ಕಾಗಿ ಮೈದಾನಕ್ಕಿಳಿದಿವೆ. ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ.<br /><br /> India and South Africa are playing there 3rd and final test match of the series in Ranchi today and Todays toss was very interesting