ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಂದು ನವದೆಹಲಿಯ ತಿಹಾರ್ ಜೈಲಿನಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲಿದ್ದಾರೆ. ಸಮ್ಮಿಶ್ರ ಸರ್ಕಾರ ಇನ್ನೇನು ಬಿದ್ದೇ ಹೋಗುತ್ತದೆ ಎನ್ನುವ ಸಂದರ್ಭದಲ್ಲಿ ಎಚ್ ಕುಮಾರಸ್ವಾಮಿ ಅವರ ಪರ ಶಿವಕುಮಾರ್ ನಿಂತಿದ್ದರು.<br /><br />Former Chief Minister HD Kumaraswamy will meet DK Shivakumar at Tihar Jail in New Delhi.