Surprise Me!

Heavy Raining Again In The Belagavi District | Oneindia Kannada

2019-10-21 7 Dailymotion

ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆಯಿಂದ ಮತ್ತೆ ಜೋರು ಮಳೆಯಾಗುತ್ತಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಎರಡು ತಿಂಗಳ ಹಿಂದಷ್ಟೇ ಮಳೆಯಿಂದಾಗಿ ಸಾಕಷ್ಟು ಆಸ್ತಿ, ಪ್ರಾಣ ನಷ್ಟ ಸಂಭವಿಸಿದ್ದು, ಇದರಿಂದ ಚೇತರಿಸಿಕೊಳ್ಳುತ್ತಿರುವಾಗಲೇ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.<br /><br /> It has been raining again in the belagavi district. Just two months ago, people loss lives and property in the flood.

Buy Now on CodeCanyon