ವೀಕ್ಷಕರ ಒತ್ತಾಯದ ಮೇರೆಗೆ ಕುರಿ ಪ್ರತಾಪ್ 'ಬಿಗ್ ಬಾಸ್ ಕನ್ನಡ-7'ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಒಂದು ವಾರದಲ್ಲಿ ನಿರೀಕ್ಷೆ ಮಟ್ಟ ತಲುಪಿಲ್ಲ ಅಂದ್ರೂ, ಕುರಿ ಪ್ರತಾಪ್ ಸಾಧ್ಯವಾದಷ್ಟು ಮನರಂಜನೆ ಕೊಟ್ಟಿದ್ದಾರೆ. ಡಿಮ್ಯಾಂಡ್ ಜಾಸ್ತಿ ಇದ್ದಿದ್ರಿಂದ 'ಬಿಗ್ ಬಾಸ್' ಮನೆಯೊಳಗೆ ಬಂದ ಕುರಿ ಪ್ರತಾಪ್ ಗೆ 'ಬಿಗ್ ಬಾಸ್' ಕೊಡುತ್ತಿರುವ ಸಂಭಾವನೆ ಎಷ್ಟು ಗೊತ್ತಾ.?<br /><br /> According to the latest grapevine, Kannada Actor Kuri Pratap is getting Rs.25,000 for single day as remuneration in Bigg Boss House.