ಕನ್ನಡದ ಸ್ಯಾಂಡ್ ಅಪ್ ಕಾಮಿಡಿಯನ್ ಸುದರ್ಶನ್ ರಂಗಪ್ರಸಾದ್ ಅವರಿಗೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಂದ ಜೀವ ಬೆದರಿಕೆ ಬಂದಿದೆಯಂತೆ. ಈ ಸಂಗತಿಯನ್ನು ಅವರೇ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ.<br /><br />Kannada stand up comedian, actress Sangeetha Bhat husband Sudarshan Rangaprasad got death threats from actor Yash fans