ರೋಹಿತ್ ಶರ್ಮಾ ಐಸಿಸಿ ರ್ಯಾಂಕಿಂಗ್‌ನಲ್ಲಿ ಭಾರತೀಯರಿಗೆ ಹೆಮ್ಮೆ ಅನ್ನಿಸುವ ಸಾಧನೆ ಮೆರೆದಿದ್ದಾರೆ. ವಿಶ್ವ ರ್ಯಾಂಕಿಂಗ್‌ನಲ್ಲಿ ಈ ಅಪರೂಪದ ಸಾಧನೆ ಮೆರೆದ 3ನೇ ಭಾರತೀಯನಾಗಿ ರೋಹಿತ್ ಗುರುತಿಸಿಕೊಂಡಿದ್ದಾರೆ.ನೂತನ ಐಸಿಸಿ ರ್ಯಾಂಕಿಂಗ್‌ನಲ್ಲಿ ರೋಹಿತ್ ಶರ್ಮಾ ಟೆಸ್ಟ್, ಏಕದಿನ ಪಂದ್ಯ ಮತ್ತು ಟಿ20ಐನಲ್ಲಿ 10ರೊಳಗೆ ಸ್ಥಾನ ಪಡೆದುಕೊಂಡಿದ್ದಾರೆ<br /><br /><br />Rohit Sharma has become the third India batsman to reach the top 10 of ICC rankings in all three formats after a memorable series against South Africa in which he donned the new role of Test opener.