ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ರಾಬರ್ಟ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಬೆಂಗಳೂರು, ಹೈದರಾಬಾದ್, ವಾರಾಣಸಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಚಿತ್ರೀಕರಣ ಮಾಡಿ ಮುಗಿಸಿರುವ ಚಿತ್ರತಂಡ ಈಗ ಮುಂದಿನ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ.<br /><br />Bhojpuri famous actor Ravi Kishan may playing important role in darshan starrer Robert movie.