ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಮತ್ತು ಸ್ಯಾಂಡಲ್ ವುಡ್ ಮಾಣಿಕ್ಯ ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಭಿನಯ ಚಕ್ರವರ್ತಿಯ ಅಭಿನಯ, ಸ್ಟೈಲ್, ಖದರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ವಿಶೇಷ ಅಂದರೆ ಸಲ್ಮಾನ್ ಖಾನ್ ಬಾಯಲ್ಲಿ ಕನ್ನಡ ಕೇಳಿ ಕನ್ನಡಿಗರು ಫುಲ್ ಖುಷ್ ಆಗಿದ್ದಾರೆ.<br />Bollywood actor Salman Khan to dub his dialogues in kannada version of Dabanng-3.