ಕುಮಾರಸ್ವಾಮಿ ಸರ್ಕಾರ ಪತನವಾಗಲು ಕಾಂಗ್ರೆಸ್ ಕಾರಣವಲ್ಲ. ಹಾಗಿರುವಾಗ ಸಿದ್ದರಾಮಯ್ಯ ಅವರನ್ನು ದೂರಿ ಪ್ರಯೋಜನವೇನಿದೆ? ಅವರು ಚುನಾಯಿತ ಪ್ರತಿನಿಧಿಗಳನ್ನು ಸರಿಯಾಗಿ ನಡೆಸಿಕೊಂಡಿರಲಿಲ್ಲ.ನಿಮ್ಮ ಪಕ್ಷದ ಶಾಸಕರನ್ನೇ ನಿಮ್ಮಿಂದ ಉಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಇನ್ನೂ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುವುದು ಎಷ್ಟು ಸರಿ? ಎಂದು ಅವರು ಕಿಡಿಕಾರಿದ್ದಾರೆ.<br />MLC HM Revanna said Siddaramaiah was not responsible for the collapse of the coalition government.
