ಯಾದಗಿರಿಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೊಬ್ಬರು ಜೆಡಿಎಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, ಅವರನ್ನು ತಕ್ಷಣ ಅಮಾನತು ಮಾಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.<br /><br />HD Deve Gowda Writes Letter BS Yediyurappa Requests Suspension Of Yadgir SI.