ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್ ಸ್ವಾಗತಿಸಲು ಅಭಿಮಾನಿಗಳು ಭರ್ಜರಿ ತಯಾರಿ ನಡೆಸಿದ್ದಾರೆ. ಶನಿವಾರ ಮಧ್ಯಾಹ್ನ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.<br /><br /> Karnataka Congress all set to welcome former minister D.K.Shivakumar. D.K.Shivakumar released from jail after Delhi High Court granted bail in money laundering case.