ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತಿಹಾರ್ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರ ಸ್ವಾಗತಕ್ಕೆ ಸಿದ್ದರಾಮಯ್ಯ ಬರುತ್ತಾರಾ ಎಂಬ ಪ್ರಶ್ನೆ ಮೂಡಿದೆ.<br /><br /> Former minister DK Shivakumar arrives in Bengaluru today and questions whether Siddaramaiah will be coming to his Welcoming Programme.