Surprise Me!

Kumaraswamy said, Karnataka government will not let fall | Oneindia Kannada

2019-10-28 1 Dailymotion

ರಾಜ್ಯ ರಾಜಕಾರಣಕ್ಕೆ ತಿರುವು ನೀಡುವಂಥ ಹೇಳಿಕೆಯೊಂದನ್ನು ಶನಿವಾರ ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ- ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ನೀಡಿದ್ದಾರೆ. ಬಿಜೆಪಿಯು ರಾಜ್ಯದಲ್ಲಿ ಪೂರ್ಣಾವಧಿ ಅಧಿಕಾರ ಪೂರೈಸುತ್ತಾ ಎಂಬ ಪ್ರಶ್ನೆಗೆ, ಅದು ನನ್ನ ಕೈಯಲ್ಲಿದೆ. ಬಿಜೆಪಿ ಸರ್ಕಾರ ಇರಬೇಕೋ ಬೇಡವೋ ಎಂಬುದು ನನ್ನ ಕೈಯಲ್ಲಿದೆ ಎಂದಿದ್ದಾರೆ.<br /><br />Karnataka government will not let fall, said former CM H. D. Kumaraswamy in Belagavi on Saturday.

Buy Now on CodeCanyon