'ಬಿಗ್ ಬಾಸ್' ಮನೆಯಲ್ಲಿ ತಂದೆ ಜೈಜಗದೀಶ್ ಅಳುವುದನ್ನು ನೋಡಿದ ಅರ್ಪಿತಾ, ಅಪ್ಪನಿಗಾಗಿ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ಅದರಲ್ಲಿ, ಜೈಜಗದೀಶ್ ತಮ್ಮ ಮೊದಲ ಮದುವೆ ಕಥೆ ಹೇಳಿಕೊಂಡ ನಂತರ ಎರಡನೇ ಪತ್ನಿ ವಿಜಯಲಕ್ಷ್ಮಿ ಸಿಂಗ್ ಮತ್ತು ಪುತ್ರಿಯರು ಏನು ಮಾಡಿದರು ಗೊತ್ತಾ.<br /><br /> In Bigg Boss Kannada 7 Jai Jagadeesh gets a voice message from his first wife daughter.