ಬಿಸಿಸಿಐ ನೂತನ ಅಧ್ಯಕ್ಷ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, 'ಗ್ರೇಟ್ ವಾಲ್' ಖ್ಯಾತಿಯ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಭೇಟಿಯಾಗಿದ್ದಾರೆ. ಇಬ್ಬರೂ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯಲ್ಲಿ ನಡೆಯಲಿರುವ ಬಿಸಿಸಿಐ ತಾಂತ್ರಿಕ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.<br /><br />Saurav Ganguly and Rahul Dravid had a quality chat after becoming the head of BCCI and NCA respectively . And India are up for some good days in cricket