ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಅವರು ಮಾತನಾಡಿ, ಜನರ ಅಭಿಮಾನ, ಪ್ರೀತಿಯನ್ನು ತೂಕ ಅಥವಾ ಅಳತೆ ಮಾಡಲು ಸಾಧ್ಯ ಇಲ್ಲ. ಅವರ ವಿಶ್ವಾಸಕ್ಕೆ ಧಕ್ಕೆ ಆಗದ ರೀತಿಯಲ್ಲಿ ಅವರ ಹಾಗೂ ನನ್ನ ಗೌರವ ಹೆಚ್ಚಿಸಿಕೊಂಡು ಕೆಲಸ ಮಾಡುತ್ತೇನೆ ಎಂದರು.<br /><br />Congress leader DK Shivakumar visited Kabbalamma temple in Kanakapura, Ramanagar district on Monday.