ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲ ವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.<br /><br />The Government is expected to take a major decision on the 7th Pay Commission soon. Reports suggest that the government is seriously contemplating hiking the salaries of Central Government employees.