ಅರಬ್ಬಿ ಸಮುದ್ರದಲ್ಲಿ ಕಳೆದ ವಾರ ಕಾಣಿಸಿಕೊಂಡಿದ್ದ ‘ಕ್ಯಾರ್’ ಚಂಡಮಾರುತವು ಒಮನ್ ನತ್ತ ತನ್ನ ದಿಕ್ಕು ಬದಲಿಸಿದರೂ ಮಂಗಳವಾರ ರಾತ್ರಿ ಮಂಗಳೂರು ಸಹಿತ ಜಿಲ್ಲೆಯ ಹಲವು ಕಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಮತ್ತೆ ಚಂಡಮಾರುತದ ಭೀತಿ ಎದುರಾಗಿದೆ.<br /><br />Now, we expect heavy to very heavy rains to continue over Karnataka coast for another 24 hours. Northern districts of Coastal Karnataka will get more rains in comparison to South coast.