ನಟ ಯಶ್ ಕರ್ನಾಟಕದಲ್ಲಿ ಮಾತ್ರವಲ್ಲದೆ, ತಮಿಳು, ತೆಲುಗು, ಮಲೆಯಾಳಂ, ಹಿಂದಿ ಚಿತ್ರರಂಗದಲ್ಲಿಯೂ ಅಭಿಮಾನಿಗಳನ್ನು ಸಂಪಾದನೆ ಮಾಡಿದ್ದಾರೆ. 'ಕೆಜಿಎಫ್' ಎಂಬ ಮಹಾ ಸಿನಿಮಾ ಅವರನ್ನು ನ್ಯಾಷನಲ್ ಸ್ಟಾರ್ ಮಾಡಿದೆ.<br /><br />Tamil Nadu Yash fans celebration as Radhika Pandit and Yash blessed with baby boy.