ಚೆಂಡು ವಿರೂಪದಲ್ಲಿ ಪಾಲ್ಗೊಂಡು ಒಂದು ವರ್ಷದ ನಿಷೇಧ ಶಿಕ್ಷೆ ಅನುಭವಿಸಿದ ಬಳಿಕ ಶ್ರೀಲಂಕಾ ವಿರುದ್ಧ ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿ ಆಡಿದ್ದ ಆಸ್ಟ್ರೇಲಿಯಾ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಇತ್ತಂಡಗಳ ನಡುವಿನ 3ನೇ ಟಿ20 ಪಂದ್ಯದಲ್ಲೂ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.<br /><br /> Warner is in the form of his life . During the 3 match t20 series against Sri Lanka , Warner smashes a century and 2 half centuries to be the man of the series