ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾನುವಾರ (ನವೆಂಬರ್ 3) ನಡೆಯಲಿರುವ ಭಾರತ vs ಬಾಂಗ್ಲಾದೇಶ ನಡುವಿನ ಮೊದಲ ಟಿ20 ಪಂದ್ಯಕ್ಕೆ ಧೂಳಿನಿಂದ ತೊಂದರೆಯಾಗುವುದನ್ನು ತಡೆಯಲು ಡೆಲ್ಲಿ ಆ್ಯಂಡ್ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ), ವಾಟರ್ ಟ್ಯಾಂಕರ್ ಮೊರೆ ಹೋಗಿದೆ.<br /> DDCA have come up with a new idea to get rid of the bad polluted fog around the arun jaitley stadium