ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಉತ್ತಮ ಆಯ್ಕೆದಾರರ ಅಗತ್ಯ ಖಂಡಿತಾ ಇದೆ ಎಂದು ಟೀಮ್ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಹೇಳಿದ್ದಾರೆ. ಮುಂಬರಲಿರುವ ಅಬುಧಾಬಿ ಟಿ20 ಲೀಗ್ ಪ್ರಚಾರ ಕಾರ್ಯಕ್ರಮಕ್ಕಾಗಿ ಬಂದಿದ್ದ ಯುವಿ ಸುದ್ದಿಗಾರರೊಂದಿಗೆ ಮಾತನಾಡಿದರು.<br /> Yuvraj Singh, who retired from international cricket in June 2019, was asked about the speculation on the future of MS Dhoni, who is on a sabbatical from cricket since the 2019 World Cup.