"ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ವಾದಕ್ಕೆ ಹಿನ್ನಡೆಯಾಗಿಲ್ಲ. ಆಡಿಯೋವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಪ್ರತ್ಯೇಕ ವಿಚಾರಣೆ ಬೇಡ, ತೀರ್ಪಿನ ವೇಳೆ ಪರಿಗಣಿಸುವುದಾಗಿ ಹೇಳಿದೆ" ಎಂದು ಹೇಳಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ.<br /> "Congress has not backed down by Supreme Court. The Supreme Court has said it will review the audio" saYS Former CM Siddaramaiah