15 ಕ್ಷೇತ್ರಗಳ ಉಪ ಚುನಾವಣೆಗೆ ಸೋಮವಾರ ಅಧಿಸೂಚನೆ ಪ್ರಕಟವಾಗಲಿದೆ. ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಉಪ ಚುನಾವಣೆ ಅಖಾಡಕ್ಕಿಳಿದಿದ್ದು, ಅನರ್ಹರನ್ನು ಸೋಲಿಸಲು ತಂತ್ರ ರೂಪಿಸಿದ್ದಾರೆ.<br />JD(S) organized mega rally in Bengaluru Mahalakshmi Layout assembly seat on November 9, 2019. H.D. Deve Gowda will address rally. Assembly seat MLA K. Gopalaiah disqualified by speaker.