1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು.<br /> 1528 to 2019, a timeline. Following is the chronology of events in the Ram Janmabhoomi-Babri Masjid land dispute case
