ಹೊಸಕೋಟೆ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರಿದೆ. ಬಿಜೆಪಿ ಟಿಕೆಟ್‌ಗಾಗಿ ಇಬ್ಬರು ನಾಯಕರ ನಡುವೆ ಪೈಪೋಟಿ ನಡೆಯುತ್ತಿದೆ. ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದು, ಎಂಟಿಬಿ ನಾಗರಾಜ್‌ಗೆ ಹಿನ್ನಡೆಯಾಗಿದೆ.<br /><br />Sharath Bache Gowda may file nomination on November 15 for Hoskote by elections. Congress finalized Padmavathi Suresh as candidate. Election will be held on December 5, 2019.