Shivaraj Kumar wants to remake this Tamil movie in Kannada | Filmibeat Kannada
2019-11-13 11,841 Dailymotion
ಶಿವರಾಜ್ ಕುಮಾರ್ ಮತ್ತೊಂದು ರಿಮೇಕ್ ಸಿನಿಮಾದಲ್ಲಿ ನಟಿಸುತ್ತಾರೆ ಎನ್ನುವ ಸುದ್ದಿ ಇದೆ. ತಮಿಳಿನ ಸೂಪರ್ ಹಿಟ್ ಸಿನಿಮಾ 'ಕೈದಿ'ಯಲ್ಲಿ ಶಿವಣ್ಣ ನಟಿಸುತ್ತಾರೆ ಎನ್ನುವ ಮಾತುಗಳು ಗಾಂಧಿನಗರದಲ್ಲಿ ಕೇಳಿ ಬಂದಿದೆ.<br /> Will Shiva Rajkumar act in 'Kaithi' movie kannada remake ?.