"ಕಾಂಗ್ರೆಸ್ ಪಕ್ಷದ ದುರಹಂಕಾರ, ಸೊಕ್ಕಿನಿಂದ ಸಮ್ಮಿಶ್ರ ಸರ್ಕಾರ ಪತನವಾಗಿದೆ. ಬಿಜೆಪಿಯಿಂದ ಸರ್ಕಾರ ಬಿದ್ದಿಲ್ಲ. ಸಿದ್ದರಾಮಯ್ಯನ ಕೊಬ್ಬು, ಡಿಕೆಶಿ ಭ್ರಷ್ಟಾಚಾರದಿಂದ ಸರ್ಕಾರ ಬಿದ್ದಿದೆ. ನನ್ನ ವಿರೋಧಿಗಳು ಹೋರಾಟಗಾರರಲ್ಲ, ಕುತಂತ್ರಿಗಳು" ಎಂದು ಕುಟುಕಿದ್ದಾರೆ ರಮೇಶ ಜಾರಕಿಹೊಳಿ.<br />'I Left the congress because of Siddaramaiah's arrogance and DK Shivakumar's corruption" said Ramesh Jarkiholi in belagavi.