ರಾಜ್ಯದಲ್ಲಿ ಡಿಸೆಂಬರ್ 05 ರಂದು ನಡೆಯಲಿರುವ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ರವರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ ಎಂದು ತಿಳಿದು ಬಂದಿದೆ.<br />The By Election On December 5th In The Karnataka, Election Heat Growing Day by Day. Mandya MP Sumalatha Ambarish Will Support BJP Candidates.