ಇಂದೋರ್ ನ ಹೋಳ್ಕರ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ ನಾಯಕ ವಿರಾಟ್ ಕೊಹ್ಲಿ ಅವರು ಹೊಸ ದಾಖಲೆ ಬರೆದಿದ್ದಾರೆ.<br /> India captain Virat Kohli on Saturday (November 16) created history as Team India defeated Bangladesh by an innings and 130 runs at Holkar Stadium in Indore.