ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದುವರೆಗೂ ಸಾಕಷ್ಟು ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ತರಹೇವಾರಿ ಪಾತ್ರಗಳನ್ನು ನಿಭಾಯಿಸಿರುವ ದರ್ಶನ್ ಜಾಕಿಯಾಗಿ ಕಾಣಿಸಿಕೊಂಡರೆ ಹೇಗಿರುತ್ತೆ? ಎನ್ನುವ ಕನಸನ್ನು ಕಂಡಿದ್ದಾರೆ ಸ್ಯಾಂಡಲ್ ವುಡ್ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ.<br /> Kannada producer Pushkara Mallikarjunaiah wants to make a horse racing film with Darshan.