ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ 20ನೇ ಚಿತ್ರದಲ್ಲಿ ಕನ್ನಡ ಹುಡುಗಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಅಧಿಕೃತವಾಗಿ ಸಿನಿಮಾ ಕೂಡ ಆರಂಭವಾಗಿದ್ದು, ರಶ್ಮಿಕಾ ಮತ್ತು ಅಲ್ಲು ಅರ್ಜುನ್ ಜೋಡಿಯ ಮೇಲೆ ಕುತೂಹಲ ಹೆಚ್ಚಿದೆ.<br /><br />Rashmika Mandanna playing wife character in Allu Arjun's 20th movie.