ಉಪಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆಯೇ ಕೆ.ಆರ್.ಪೇಟೆಯಲ್ಲಿ ರಾಜಕೀಯ ಜಿದ್ದಾಜಿದ್ದಿ ಆರಂಭವಾಗಿದೆ. ಜೆಡಿಎಸ್ ನ ಭದ್ರಕೋಟೆಯಾಗಿರುವ ಕೆ.ಆರ್.ಪೇಟೆ ಕ್ಷೇತ್ರವನ್ನು ಉಳಿಸಿಕೊಳ್ಳಲೇಬೇಕೆಂಬ ಹಠಕ್ಕೆ ಬಿದ್ದಿರುವ ಜೆಡಿಎಸ್ ನಾಯಕರು ಕಾಂಗ್ರೆಸ್‌ನಲ್ಲಿದ್ದ ಮುಖಂಡರು ಮತ್ತು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಗೆಲುವಿಗಾಗಿ ತಂತ್ರ ಆರಂಭಿಸಿದ್ದಾರೆ.<br /><br />As the by election is coming, the JDS leaders have started their strategies to win in kr pete by election
