ಚೀನಾದ ಪುಟಿಯನ್‌ನಲ್ಲಿ ನಡೆದ ಇಂಟರ್ ನ್ಯಾಷನಲ್ ಶೂಟಿಂಗ್ ಸ್ಫೋರ್ಟ್ ಫೆಡರೇಶನ್ (ಐಎಸ್‌ಎಸ್‌ಎಫ್) ವಿಶ್ವಕಪ್ ಫೈನಲ್ಸ್ ಟೂರ್ನಿಯಲ್ಲಿ ಭಾರತದ ಮನು ಭಾಕರ್ ಮಹಿಳಾ ವಿಭಾಗದ 10 ಮೀ. ಏರ್ ಪಿಸ್ತೂಲ್‌ನಲ್ಲಿ ಭಾರತಕ್ಕೆ ಬಂಗಾರ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.<br /><br />Young shooting sensation, Manu Bhaker scripted history at 2019 ISSF World Cup as she bagged India's first gold medal at the tournament this year in Women's 10m Air Pistol.