ಮಾಜಿ ಶಾಸಕ ತಿಪ್ಪೇಸ್ವಾಮಿ ಆರೋಗ್ಯ ಸಚಿವ ಶ್ರೀರಾಮುಲುಗೆ ಆಹ್ವಾನ ನೀಡಿದ್ದಾರೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ."ದೇವರ ಮೇಲೆ ಆಣೆ ಮಾಡಿ ನನಗೆ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿದ್ದೆ, ನಾನೇ ಡಿಸಿಎಂ ಆಗುತ್ತೇನೆ, ಸಿಎಂ ಆಗುತ್ತೇನೆ ಅಂದಿದ್ದಲ್ಲ, ಬರೀ ಸುಳ್ಳು ಹೇಳೋದೆ ನಿನಗೆ ಕಾಯಕ" ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು<br />Former MLA Thippeswamy challenges Health Minister Sriramulu in chitradurga
