ಸ್ವಯಂಘೋಷಿತ ದೇವಮಾನವ ನಿತ್ಯಾನಂದಸ್ವಾಮಿ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಖುದ್ದು ಗುಜರಾತ್ ಪೊಲೀಸ್ ಹೇಳಿಕೊಂಡಿದೆ. ಅಹಮದಾಬಾದ್ ಹೈಕೋರ್ಟ್‌ಗೆ ಗುಜರಾತ್ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ನಿತ್ಯಾನಂದ ಸ್ವಾಮಿಗಾಗಿ ಗುಜರಾತ್‌ನಲ್ಲಿ ಅಥವಾ ಭಾರತದಲ್ಲಿ ಹುಡುಕಿ ಪ್ರಯೋಜನವಿಲ್ಲ. ಈಗಾಗಲೇ ಅವರು ವಿದೇಶಕ್ಕೆ ಪರಾರಿಯಾಗಿದ್ದಾರೆ.<br /><br /> Nithyananda Swamy has Fled To Foreign Countries, Ahmedabad SP RV Asari said Nithyananda has fled to abroad, and if required, the Gujarat police will seek his custody through proper channel.