ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದಾರೆ. ಹುಣಸೂರಿಗೆ ಆಗಮಿಸಿದ ಕುಮಾರಸ್ವಾಮಿಯವರನ್ನು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಚುನಾವಣಾ ಪ್ರಚಾರ ದೊಡ್ಡ ಹೆಜ್ಜೂರು ನಿಂದ ಆರಂಭವಾಗಿದೆ.<br /><br />Former CM HD Kumaraswamy Statement On Five Different Issues In Mysuru