ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮದುವೆ ಸಂಭ್ರಮದಲ್ಲಿದ್ದಾರೆ. ಸರ್ಜಾ ಮನೆಯಲ್ಲಿ ಮದುವೆ ಸಂತಸ ಕಳೆಗಟ್ಟಿದ್ದು, ಈಗಾಗಲೆ ಮದುವೆ ಶಾಸ್ತ್ರಗಳು ಭರ್ಜರಿಯಾಗಿ ನಡೆಯುತ್ತಿದೆ. ಧ್ರುವ ಸರ್ಜಾ ಸಂತಸದಿಂದ ಶಾಸ್ತ್ರಗಳಲ್ಲಿ ಭಾಗಿಯಾಗಿ ಮದುವೆ ಶಾಸ್ತ್ರಗಳನ್ನು ಎಂಜಾಯ್ ಮಾಡುತ್ತಿದ್ದಾರೆ.<br /><br />Kannada actor Dhruva Sarja will getting marriage to Prerana Shankar on November 23.