ಕಲಬುರಗಿಯ ವಿಮಾನ ನಿಲ್ದಾಣ ಲೋಕಾರ್ಪಣೆಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರು ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನದಲ್ಲಿ ಕಲಬುರಗಿಗೆ ಆಗಮಿಸುವ ಮೂಲಕ ಪ್ರಯಾಣಕ್ಕೆ ಚಾಲನೆ ನೀಡಿದ್ದಾರೆ.<br /><br /> IATA gave Green signal to public aviation from Kalaburagi, today cm inaugurated Kalaburagi airport
