ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸ್ಥಿರ ಆಡಳಿತ ನೀಡುತ್ತೇವೆ ಎಂದು ನೂತನ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ಮುಖಂಡ ಅಜಿತ್ ಪವಾರ್ ಸಾಲು ಸಾಲು ಟ್ವೀಟ್ ಮಾಡುತ್ತಿದ್ದಾರೆ. ಇದಕ್ಕೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕೆರಳಿ ಕೆಂಡವಾಗಿದ್ದಾರೆ.<br /><br />Maharastra Political Crisis: We Never Goes With BJP. Ajit Pawar Attempt To Create Confusion - Sharada Pawar.