Surprise Me!

ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸುವ ಮುಹೂರ್ತವನ್ನು ಫಿಕ್ಸ್ ಮಾಡಿದ ಸುಪ್ರೀಂಕೋರ್ಟ್ | Oneindia Kannada

2019-11-26 2,360 Dailymotion

ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸುವ ಮುಹೂರ್ತವನ್ನು ಸುಪ್ರೀಂಕೋರ್ಟ್ ಇಂದು ನಿಗದಿಪಡಿಸಿದೆ. ದೇವೇಂದ್ರ ಫಡ್ನವೀಸ್ ಅವರು ನವೆಂಬರ್ 27ರಂದು ಬಹುಮತ ಸಾಬೀತುಪಡಿಸಬೇಕಾಗುತ್ತದೆ. ವಿಶ್ವಾಸಮತಯಾಚನೆ ಸಂಪೂರ್ಣ ಪ್ರಕ್ರಿಯೆಯನ್ನು ನೇರಪ್ರಸಾರ ಮಾಡುವಂತೆ ಕೂಡಾ ಸುಪ್ರೀಂಕೋರ್ಟ್ ಸೂಚಿಸಿದೆ.<br /><br />Justices Ramana, Ashok Bhushan and Sanjiv Khanna preside to deliver judgment on the Maharashtra floor-test. Supreme Court to issue an order on Maharashtra floor test on Nov 27.

Buy Now on CodeCanyon