ಮಾಜಿ ಸಚಿವ ಜಿ.ಟಿ.ದೇವೇಗೌಡರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಜಿಟಿಡಿ ಭೇಟಿಗಾಗಿ ಕಾದು, ಕಡೆಗೆ ಜಿಟಿಡಿ ಇರುವ ಕಡೆಗೇ ತೆರಳಿ ಶುಭಾಶಯ ಸಲ್ಲಿಸಿದರು.<br /><br />In the wake of the birthday of former minister GT Deve Gowda, MP Prajwal Rewanna waited for him and wished yesterday in Mysore