ಮಹಾರಾಷ್ಟ್ರದ ನಿರ್ಗಮಿತ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ ಫಡ್ನವಿಸ್ ರಾಜಕೀಯದಲ್ಲಿ ಇಲ್ಲದಿದ್ದರೂ ರಾಜಕೀಯ್ಕೆ ಸಂಬಂಧಿಸಿದ ಟ್ವೀಟ್‌ಗಳಿಂದ ದೂರವೇನಿಲ್ಲ. ಪತಿಯ ರಾಜೀನಾಮೆ ಕುರಿತಂತೆ ಟ್ವಿಟ್ಟರ್‌ನಲ್ಲಿ ಶಾಯರಿ ಮೂಲಕ ಭಾವನಾತ್ಮಕ ಸಂದೇಶ ಕಳುಹಿಸಿದ್ದಾರೆ. ಹಾಗೆಯೇ ರಾಜ್ಯದಲ್ಲಿ ಮತ್ತೆ ಫಡ್ನವಿಸ್ ಹಾಗೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನುವ ಪೂರ್ಣ ವಿಶ್ವಾಸದ ಮಾತುಗಳನ್ನಾಡಿದ್ದಾರೆ.<br /><br />Amruta Fadnavis posted poetic reply for Husband Devendra Fadnvis Resignation In Maharashtra