"ಬಿ. ಸಿ. ಪಾಟೀಲ್ ಒಳ್ಳೆ ಪೊಲೀಸು ಆಗಿರಲಿಲ್ಲ, ಒಳ್ಳೆ ಶಾಸಕನೂ ಆಗಲಿಲ್ಲ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಬಿ. ಸಿ. ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.<br /><br />Opposition leader of Karnataka Siddaramaiah tweet against Hirekerur assembly seat BJP candidate B. C. Patil.