ಮಹಾರಾಷ್ಟ್ರದಲ್ಲಿ ನಿಯೋಜಿತ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಮಾಣವಚನಕ್ಕೂ ಮುನ್ನ ಆದಿತ್ಯ ಠಾಕ್ರೆಯ ಭವಿಷ್ಯದ ಬಗ್ಗೆ ಚರ್ಚೆ ಆರಂಭವಾಗಿದೆ. ತಂದೆಯ ಸಚಿವ ಸಂಪುಟದಲ್ಲಿ ಭಾಗಿಯಾಗಲು ಆದಿತ್ಯ ಉತ್ಸಾಹಿಯಾಗಿದ್ದರು, ಹುದ್ದೆ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.<br /><br />Shiv Sena Leader Adithya Thackeray May is not in Cabinet But There is a choice to become Super cm in Maharashtra politics.
