ಛತ್ರಪತಿ ಶಿವಾಜಿ ಹೆಸರಿನಲ್ಲಿ ಪದಗ್ರಹಣ ಮಾಡಿದ ಉದ್ಧವ್ ಠಾಕ್ರೆ, ಛತ್ರಪತಿ ಶಿವಾಜಿಯ ಸಮಾಧಿ ಸ್ಥಳವಿರುವ ರಾಯಗಢ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಘೋಷಿಸಿದರು. ಅಲ್ಲದೇ, ಶಿವಾಜಿ ಸಮಾಧಿಯಿರುವ ರಾಯಗಢ ಅಭಿವೃದ್ಧಿಗೆ 20 ಕೋಟಿ ರೂಪಾಯಿ ನೀಡಿರುವ ಬಗ್ಗೆ ತಿಳಿಸಿದರು.<br /><br />Maharashtra State Cabinet approves Rs 20 Crores for the development of Raigad Chatrapati Shivaji memorial.
